ಕಾಯರ್ತೋಡಿ ಶ್ರೀ ಮಹಾವಿಷ್ಣು ದೇಗುಲದಲ್ಲಿ ನಾಗರಪಂಚಮಿ

0

ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ನಾಗಸನ್ನಿಧಿಯಲ್ಲಿ ನಾಗರ ಪಂಚಮಿಯನ್ನು ಆ.9ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ ಸೇರಿದಂತೆ ಮಾಜಿ ವ್ಯವಸ್ಥಾಪನ ಸಮಿತಿ ಸದಸ್ಯರುಗಳು, ಜೀರ್ಣೋದ್ಧಾರ ಸಮಿತಿ ಸದಸ್ಯರುಗಳು, ಸೇವಾ ಸಮಿತಿ ಸದಸ್ಯರುಗಳು, ಸಂಚಾಲಕರು, ಸದಸ್ಯರುಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.