ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಾಗರಪಂಚಮಿ

0

ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳಿಗೊಳಪಟ್ಟ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದಲ್ಲಿ ನಾಗರಪಂಚಮಿ ಆಚರಿಸಲಾಯಿತು.‌ ಈ ಸಂದರ್ಭದಲ್ಲಿ ದೇವಸ್ಥಾನದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಊರಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು.