ಕೆರೆಮೂಲೆ ನಾಗನಕಟ್ಟೆಯಲ್ಲಿ ನಾಗರ ಪಂಚಮಿ

0

ಸುಳ್ಯ ಕಸಬಾದ ಕೆರೆಮೂಲೆ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತಾದಿಗಳು ತಂದಿರುವ ಹಾಲು, ಸೀಯಾಳವನ್ನು ನಾಗನಿಗೆ ಅಭಿಷೇಕ ಮಾಡಿ ಪೂಜೆಯನ್ನು ನೆರವೇರಿಸಲಾಯಿತು.