ಆ. 16: ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ಆಮಂತ್ರಣ ಪತ್ರ ಬಿಡುಗಡೆ

0

ಬೆಳ್ಳಾರೆಯ ಗೌರಿಪುರಂ
ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಮಾತೃಮಂಡಳಿ ಆಶ್ರಯದಲ್ಲಿ ಆ. 16ರಂದು ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಆ. 9ರಂದು ನಡೆಯಿತು.


ಆಡಳಿತ ಸಮಿತಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು ಸೇರಿದಂತೆ ಆಡಳಿತ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಮಾತೃಮಂಡಳಿಯ ಪದಾಧಿಕಾರಿಗಳು ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕು. ತನುಶ ಯಾದವ್ ಪಡ್ಪು ಹಾಡಿರುವ ಶ್ರೀ ರಾಜರಾಜೇಶ್ವರಿ ದೇವಿಯ ಭಕ್ತಿಗೀತೆ ‘ಭಕ್ತಿ ಕುಸುಮ’ ಹೊಸ ಭಕ್ತಿಗೀತೆ ಬಿಡುಗಡೆಗೊಳ್ಳಲಿದೆ.