ಕುಕ್ಕೆ ದೇವಳದ ನೂತನ ಕಾರ್ಯನಿರ್ವಹಣಾಧಿಕಾರಿಯವರಿಗೆ ನಿಕಟಪೂರ್ವ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿಯವರಿಂದ ಸ್ವಾಗತ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವರ್ಗಾವಣೆಗೊಂಡು ಅಧಿಕಾರ ವಹಿಸಿಕೊಂಡ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತು ಗುಂಡಿ ಅವರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನಿಕಟ ಪೂರ್ವ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ ಯವರು ಶಾಲು ಹೊದಿಸಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರುಗಳಾದ ವನಜ ಭಟ್, ಶೋಭಾ ಗಿರಿಧರ್ ಉಪಸ್ಥಿತರಿದ್ದರು.