ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಭೇಟಿ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇಂದು ಆಗಮಿಸಿದ್ದರು.
ದೇವರ ದರ್ಶನಕ್ಕಾಗಿ ಆಗಮಿಸಿದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ದಂಪತಿಗಳು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ಪರವಾಗಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್, ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.