ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ರೋಟರಿ ವಿದ್ಯಾರ್ಥಿಗಳ ಸಾಧನೆ

0

ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ, ಪ್ರೌಢಶಾಲಾ ವಿಭಾಗದಲ್ಲಿ ಎಂಟನೇ ತರಗತಿಯ ಬಾಲಕ , ಬಾಲಕಿಯರ ತಂಡ ಪ್ರಥಮ ಸ್ಥಾನ, ಪ್ರೌಢಶಾಲಾ ವಿಭಾಗದಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನ, ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತಾರೆ.ದೈಹಿಕ ಶಿಕ್ಷಕ ರಂಗನಾಥ್ ಮಾರ್ಗದರ್ಶನ ನೀಡಿರುತ್ತಾರೆ.