ಸಂಪಾಜೆ , ಕಲ್ಲುಗುಂಡಿ , ಕೊಯನಾಡು ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಮನೆಯ ಸುತ್ತ ಇಂದು ರಾತ್ರಿ ಹೊಳೆ ನೀರು ಆವರಿಸಿದೆ.

ಆತಂಕಿತರಾದ ಮನೆಯವರು ಮನೆಗೆ ಬೀಗ ಹಾಕಿ ಹೊರಗೆ ನಿಂತಿದ್ದಾರೆ. ಸ್ಥಳೀಯ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದಾರೆ