ಆ.13ರಂದು ಸುರಿದ ಭೀಕರ ಮಳೆಗೆ ಬಾಳಿಲ ಗ್ರಾಮದ ಪೊಸೋಡು ಧನಂಜಯ ಗೌಡರ ಮನೆಯೊಳಗೆ ಮಳೆನೀರು ನುಗ್ಗಿದೆ. ಇದರಿಂದಾಗಿ ಮನೆಯೊಳಗಿದ್ದ ವಸ್ತುಗಳಿಗೆ ಹಾನಿಯುಂಟಾಗಿದೆ.