ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಸಹಕಾರ ಕ್ಷೇತ್ರದಲ್ಲಿ ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿಯನ್ನು ಸಹಕಾರ ರತ್ನ, ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಆಗಿರುವ ಡಾಕ್ಟರ್ ಎಂ ಎನ್ ರಾಜೇಂದ್ರ ಕುಮಾರ್ ಪ್ರಧಾನ ಮಾಡಿದರು. 2023 24ರಲ್ಲಿ ಸಂಘವು 1.37 ಕೋಟಿ ಲಾಭ ಗಳಿಸಿರುತ್ತದೆ.