ಆರಂತೋಡು ಬಿಸಿಎಂ ಹಾಸ್ಟೆಲ್ ನಲ್ಲಿ ಸ್ವಾತಂತ್ರ್ಯಆಚರಣೆ

0

78ನೇ ಸ್ವಾತಂತ್ರ ದಿನಾಚರಣೆಯನ್ನು ಬಿಸಿಎಂ ಹಾಸ್ಟೆಲ್ ಅರಂತೋಡಿನಲ್ಲಿ ನಿವೃತ್ತ ಯೋಧ ಪಸಿಲು ಎ ಅವರು ಧ್ವಜಾರೋಹಣ ನೆರವೇರಿಸಿ ಗಾಂಧೀಜಿ ಮತ್ತು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು .

ಕಾರ್ಯಕ್ರಮದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನ ಅಧ್ಯಾಪಕರಾದ ಮನೋಜ್ ಯು.ಎಸ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.