ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ದೇವಸ್ಥಾನದ ಅಧಿಕಾರಿ ವರ್ಗ, ಸಿಬ್ಬಂದಿಗಳು, ಭದ್ರತಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪೋಟೋ: ಶಾಂತಲ ಸ್ಟುಡಿಯೋ ಸುಬ್ರಹ್ಮಣ್ಯ