ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಅರಂತೋಡು ಸರಕಾರಿ ಹಿರಿಯ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.