ಹರಿಹರ ಪಲ್ಲತ್ತಡ್ಕ ಗ್ರಾ.ಪಂ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಹರಿಹರ ಪಲ್ಲತ್ತಡ್ಕ ಗ್ರಾ.ಪಂ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಇಂದು ಆಚರಿಸಲಾಯಿತು.

ಗ್ರಾ.ಪಂ ಅಧ್ಯಕ್ಷ ವಿಜಯಕುಮಾರ್ ಅಂಙಣ ಧ್ವಜಾರೋಹಣ ಮಾಡಿದರು.

ಈ ಸಂದರ್ಭ ಉಪಾಧ್ಯಕ್ಷ ಜಯಂತ ಬಾಳುಗೋಡು, ಗ್ರಾ.ಪಂ ಸದಸ್ಯರುಗಳಾದ ದಿವಾಕರ ಮುಂಡಾಜೆ, ಬಿಂದು .ಪಿ, ಪದ್ಮಾವತಿ ಕಲ್ಲೇಮಠ, ಗ್ರಾ.ಪಂ ಸಿಬ್ಬಂದಿಗಳಾದ ಇಂದಿರಾಂಭ, ಪ್ರೀಯ ಕಲ್ಲೇಮಠ, ಜಯಕುಮಾರ್, ಸಂಜೀವಿನಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.