ಸುಣ್ಣಮೂಲೆ: ಅಹ್ಮದುಲ್ ಬದವಿ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಕನಕಮಜಲು ಗ್ರಾಮದ ಸುಣ್ಣಮೂಲೆ ಅಹ್ಮದುಲ್ ಬದವಿ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆ.15ರಂದು ಆಚರಿಸಲಾಯಿತು. ಜಮಾಅತ್ ಕಮಿಟಿ ಅಧ್ಯಕ್ಷ ಪಿ.ಎ. ಬಾಪು ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಜಮಾಅತ್ ಕಮಿಟಿಯ ಪದಾಧಿಕಾರಿಗಳು, ಮದರಸ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.