ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಮಿತಾ ರೈ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ವೀಣಾ ಮೂಡಾಯಿತೋಟ, ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ ಪನ್ನೆ, ಎನ್ ಎಸ್ ಡಿ ವಿಠಲ್ ದಾಸ್, ಮಣಿಕಂಟ,ಶ್ರೀಮತಿ ಭವ್ಯ ಅನಿಲ್ ರೈ ಪುಡ್ಕಜೆ, ಲೆಕ್ಕ ಸಹಾಯಕರಾದ ಶ್ರೀಮತಿ ಸುಶೀಲ , ಹಾಗೂ ಸಿಬ್ಬಂದಿ ವರ್ಗದವರು,ಗ್ರಾಮಸ್ಥರು,ಸಂಸ್ಥೆಗಳ ಪದಾಧಿಕಾರಿಗಳು,ಶಾಲಾ ವಿಧ್ಯಾರ್ಥಿ ಗಳು ಉಪಸ್ಥಿತರಿದ್ದರು.