ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಆ.15 ರಂದು ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಹರ್ಷನ್ ಕೆ.ಟಿ.ಧ್ವಜಾರೋಹಣ ನೆರವೇರಿಸಿದರು.
ಪಂಚಾಯತ್ ಪಿಡಿಒ ಪ್ರವೀಣ್ ಕುಮಾರ್ ಸಿ.ವಿ.ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಚಿತ್ರಾ,ಸದಸ್ಯರು,ಸಂಜೀವಿನಿ ತಂಡದ ಸದಸ್ಯರು,ರಾಷ್ಟ್ರೀಯ ಕ್ರೀಡಾಪಟು ಸುಬ್ರಹ್ಮಣ್ಯ ಕಲ್ಪಡ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ,ಗ್ರಾಮಸ್ಥರು ಉಪಸ್ಥಿತರಿದ್ದರು.