ಗುತ್ತಿಗಾರು ಗ್ರಾ.ಪಂ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಗುತ್ತಿಗಾರು ಗ್ರಾ.ಪಂ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಇಂದು ಆಚರಿಸಲಾಯಿತು.

ಗ್ರಾ.ಪಂ ಅಧ್ಯಕ್ಷೆ ಸುಮಿತ್ರಾ ಮೂಕಮಲೆ, ಧ್ವಜಾರೋಹಣ ಮಾಡಿದರು.

ಈ ಸಂದರ್ಭ ಉಪಾಧ್ಯಕ್ಷೆ ಭಾರತಿ ಸಾಲ್ತಾಡಿ, ಗ್ರಾ.ಪಂ ಸದಸ್ಯರುಗಳಾದ ವೆಂಕಟ್ ವಳಲಂಬೆ, ವಿಜಯ ಕುಮಾರ್ ಚಾರ್ಮತ, ಜಗದೀಶ್ ಬಾಕಿಲ, ಲತಾ ಆಜಡ್ಕ, ರೇವತಿ ಆಚಳ್ಳಿ, ಲೀಲಾವತಿ ಅಂಜೇರಿ, ಮಂಜುಳಾ ಮುತ್ಲಾಜೆ, ಸ್ಥಳೀಯರಾದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸೇವಾ ಪ್ರತಿನಿಧಿ ಲೊಕೇಶ್ವರ ಡಿ.ಆರ್, ಸತೀಶ್ ಮೂಕಮಲೆ, ಗ್ರಾ.ಪಂ ಸಿಬ್ಬಂದಿಗಳಾದ ಜಯಪ್ರಕಾಶ್ ಕಮಿಲ, ಅನಿತಾ, ತೇಜಾವತಿ, ಚೋಮಯ್ಯ, ಮತ್ತಿತರರು ಉಪಸ್ಥಿತರಿದ್ದರು.