ಕಲ್ಲುಗುಂಡಿ ಪೊಲೀಸ್ ಠಾಣೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ

0

ಕಲ್ಲುಗುಂಡಿಯ ಹೊರ ಪೊಲೀಸ್ ಠಾಣೆಯಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಎ ಎಸ್ ಐ ತಾರಾನಾಥ್ ನಿರ್ವಹಿಸಿ ಶುಭಹಾರೈಸಿದರು. ಈ ಮಾಜಿ ಗ್ರಾಂ. ಪಂ ಅಧ್ಯಕ್ಷ ಜಿ. ಕೆ ಹಮೀದ್ , ಪೊಲೀಸ್ ಸಿಬ್ಬಂದಿಗಳಾದ ರಾಜು ಎಸ್. ಜೆ, ವಿನೋದ್ ಕೆ.ಎಸ್, ಗ್ರಾಮಸ್ಥರು ಉಪಸ್ಥಿತರಿದ್ದರು.