ಸುಬ್ರಹ್ಮಣ್ಯ ಪರ್ವತಮುಖಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ಉತ್ಸವ ಆಚರಣೆ

0

ಸುಬ್ರಹ್ಮಣ್ಯದ ಪರ್ವತಮುಖಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಧ್ವಜಾರೋಹಣವನ್ನು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ದೀಕ್ಸಿತಾ ಹೊಸೊಳಿಕೆ ಮಾಡಿ ಶುಭ ಹಾರೈಸಿದರು .


ಅಂಗನವಾಡಿ ಕಾರ್ಯಕರ್ತೆ ಸ್ವಾತಂತ್ರೋತ್ಸವದ ಬಗ್ಗೆ ಮಾತಾಡಿದರು. ಮಕ್ಕಳು , ಪೋಷಕರು ಉಪಸ್ಥಿತರಿದ್ದರು.