ಸುಳ್ಯ ಅಗ್ನಿಶಾಮಕ ಠಾಣೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯ ಅಗ್ನಿ ಶಾಮಕ ಠಾಣೆ ಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಹಾಯಕ ಠಾಣಾಧಿಕಾರಿ ಬಿ ಸೋಮನಾಥ್ ರವರು ದ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನದ ಸಂದೇಶ ಭಾಷಣವನ್ನು ಮಾಡಿದರು. ಠಾಣಾ ಸಿಬ್ಬಂದಿಗಳು, ಸ್ಥಳೀಯರು ಭಾಗವಹಿಸಿದ್ದರು.