ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂ ನಿ ಕೋಟೆಮುಂಡುಗಾರು ಇಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು. ಸಂಘದ ಉಪಾಧ್ಯಕ್ಷರು ನಿರ್ದೇಶಕರು ಸಿಬ್ಬಂದಿಗಳು ಊರಿನ ಬಂಧುಗಳು ಉಪಸ್ಥಿತರಿದ್ದರು.