ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಎಸ್.ಐ.ಸಂತೋಷ್ ರವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ನೂತನ ಕ್ರೈಂ ಎಸ್.ಐ.ತಿಮ್ಮಪ್ಪ ಎಸ್.ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.