ಸುಳ್ಯ ಸರಕಾರಿ ನೌಕರರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯ ಸರಕಾರಿ ನೌಕರರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು.

ಗ್ರೇಡ್ 2 ತಹಶೀಲ್ದಾರ್ ಮಂಜುನಾಥ್ ಧ್ವಜಾರೋಹಣ ಗೈದರು.

ಕಾರ್ಯದರ್ಶಿ ಧನಲಕ್ಷ್ಮೀ ಕುದ್ಪಾಜೆ ಸ್ವಾಗತಿಸಿದರು. ಕೋಶಾಧಿಕಾರಿ ಮಹಾದೇವ ವಂದಿಸಿದರು.

ಸಂಘದ ಪದಾಧಿಕಾರಿಗಳಾದ ಚಂದ್ರಕಾಂತ್ ಎಂ.ಆರ್., ನಿತಿನ್ ಪ್ರಭು, ಪ್ರಮೀಳಾ, ಪ್ರಕಾಶ್, ಮುದ್ದುಕೃಷ್ಣ, ಮಂಜು ಹಾಗೂ ನೌಕರರು ಇದ್ದರು.