ಅಮರಸುಳ್ಯ ಪಿಕಪ್ ಟೆಂಪೋ ಚಾಲಕ ಮಾಲಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯದ ಗಾಂಧಿನಗರ ಅಮರಸುಳ್ಯ ಪಿಕಪ್ ಟೆಂಪೋ ಚಾಲಕ ಮಾಲಕರ ಸಂಘದ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಗಾಂಧಿನಗರ ಪಾರ್ಕಿಂಗ್ ನಲ್ಲಿ ಆಚರಿಸಲಾಯಿತು.
ಸಂಘದ ಅಧ್ಯಕ್ಷ ರಾಜೇಶ್ ಕೆದ್ಕಾರ್ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.