ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಇಂದು 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಇಂದು 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾರ್ತಿಕ್ ಹಾಗೂ ಮಹೇಶ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಎ.ಎಸ್.ಐ ತೋಮಸ್, ಸೀತಾರಾಮ, ಧನೇಶ್, ಹಾಗೂ ಮಹೇಶ್, ಪೊಲೀಸ್ ಠಾಣಾ ಸಿಬಂಧಿಗಳು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.