ಸುಳ್ಯ ಮ್ಯಾಟ್ರಿಕ್ಸ್ ಎಜ್ಯುಕೇಶನಲ್ ಇನ್ಸ್ಟಿಟ್ಯೂಟ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯದ ಶಿವಕೃಪಾ ಕಲಾ ಮಂದಿರದ ಬಳಿಯ ಮ್ಯಾಟ್ರಿಕ್ಸ್ ಇನ್ಸ್ಟಿಟ್ಯೂಟ್ ನಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.


ಶಾಲಾ ಸಂಚಾಲಕ ವಿನಯ್ ರಾಜ್ ಮಡ್ತಿಲ ಧ್ವಜಾರೋಹಣ ನೆರವೇರಿಸಿದರು.


ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ನಾರ್ಕೋಡು ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.