ಮೊಗ್ರ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

0

ಗುತ್ತಿಗಾರು ಗ್ರಾಮದ ಮೊಗ್ರ ಸ.ಹಿ.ಪ್ರಾ.ಶಾಲೆ ಇಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15ರಂದು ಆಚರಿಸಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ಶ್ರೀಮತಿ ದಿವ್ಯ ಧ್ವಜಾರೋಹಣ ನೆರವೇರಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷೆ ಅಶ್ವಿನಿ , ಗ್ರಾ.ಪಂ. ಸದಸ್ಯರು, ನಾಮ ನಿರ್ದೇಶಿತ ಸದಸ್ಯ ವಸಂತ್ ಮೊಗ್ರ, ಶಾರದಾ ಜಯಪ್ರಕಾಶ್ ಮೊಗ್ರ, , ಪರಶಿವಮೂರ್ತಿಕೆ.ಎಂ, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ ಉಪಸ್ಥಿತರಿದ್ದರು.

ವಿಥ್ಯಾರ್ಥಿಗಳಿಂದ ಪದ ಸಂಚಲನ ಕಾರ್ಯಕ್ರಮ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶ್ರೀಮತಿ ರಮ್ಯಾ ಪಿಆರ್ ಕಾರ್ಯಕ್ರಮ ನಿರೂಪಿಸಿ, ಸೌಮ್ಯ ಪಿ. ವಂದಿಸಿದರು. ಪೋಷಕರು ಉಪಸ್ಥಿತರಿದ್ದರು, ಶಾಲೆಯ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.