ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆ

0

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆಯಾಗಿದ್ದಾರೆ.

ಆದಿತ್ಯ ಆರ್ ಗೌಡ, ಚಿರಾಯು ಜೆ ಎಂ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯಕ್ಕೆ ಮತ್ತು
ಜಾಹ್ನವಿ ಬಿ ಎ, ಹಿರಣ್ಯ ಎ‌. ಎಂ., ಯೋಗಿತ್ ಡಿ, ಮನ್ವಿತ್ ಡಿ. ಬಿ. ಮೊರಾರ್ಜಿ ದೇಸಾಯಿ ವಿದ್ಯಾಲಯಕ್ಕೆ ಆಯ್ಕೆಯಾಗಿರುತ್ತಾರೆ.