ಭಾರತೀಯ ಜನತಾ ಪಾರ್ಟಿಯ ಆಲೆಟ್ಟಿ ಶಕ್ತಿ ಕೇಂದ್ರದ ಅಧ್ಯಕ್ಷರನ್ನಾಗಿ ಜಯಪ್ರಕಾಶ್ ಕುಂಚಡ್ಕ ರವರನ್ನು ಆಯ್ಕೆ ಮಾಡಲಾಗಿದೆ.
ಇವರು ಸುಳ್ಯ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾಗಿ ಒಂದು ಅವಧಿಯಲ್ಲಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿದ್ದಾರೆ.