ಪಾಲಾಕ್ಷ ಸುಳ್ಯ ರಾಷ್ಟ್ರಿಯ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆ

0

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಸರ್ಕಾರಿ ನೌ ಕಾರರ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿ ಪಾಲಾಕ್ಷ ಸುಳ್ಯರವರು ರಾಷ್ಟ್ರಿಯ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪಶುಪಾಲನ ಮತ್ತು ಪಶು ವೇದ್ಯಕೀಯ ಇಲಾಖೆ ಅರಂತೋಡು ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.