ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜು: ಬಿ.ಕಾಂ – ಶೇ. 94, ಬಿ.ಬಿ.ಎ. ಶೇ.100 ಫಲಿತಾಂಶ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ
ಕಾಲೇಜಿನ 2023-24 ನೇ ಸಾಲಿನ ವಾಣಿಜ್ಯ ಮತ್ತು ಉದ್ಯಮಾಡಳಿತ ಪದವಿಯ
೬ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ಬಂದಿದ್ದು
ಬಿ.ಕಾಂ, ಶೇ. 94 ಫಲಿತಾಂಶ , ಬಿ.ಬಿ.ಎ. ಶೇ.100 ಫಲಿತಾಂಶ ಪಡೆದಿರುವುದಾಗಿ ವರದಿಯಾಗಿದೆ.

ಬಿ.ಕಾಂ ವಿಭಾಗದಲ್ಲಿ ಒಟ್ಟು 102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 96 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇಕಡಾ 94 % ಫಲಿತಾಂಶ ಪಡೆದಿರುತ್ತದೆ.

ಕು.ಮನು.ಕೆ 99.38 ಶೇಕಡ ಅಂಖ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.
ಒಟ್ಟು 82 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ೦1 ವಿದ್ಯಾರ್ಥಿಯು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಬಿ.ಬಿ.ಎ ವಿಭಾಗದಲ್ಲಿ ಒಟ್ಟು ೦7 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ ೦7 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇಕಡಾ 1೦೦% ಫಲಿತಾಂಶ ಬಂದಿರುತ್ತದೆ ಉದ್ಯಮಾಡಳಿತ ಒಟ್ಟು ೦5 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 1ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಹಾಗೂ ೧ ವಿದ್ಯಾರ್ಥಿಯು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.