ಕೆವಿಜಿ ಐಪಿಎಸ್ ನಲ್ಲಿ ಜಾನಕಿ ವೆಂಕಟ್ರಮಣ ಗೌಡರಿಗೆ ಪುಷ್ಪ ನಮನ

0

ದಿ. ಜಾನಕಿ ವೆಂಕಟ್ರಮಣ ಗೌಡರ 12ನೇ ಪುಣ್ಯ ಸ್ಮರಣೆಯ ಪ್ರಯುಕ್ತ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಅ. 22ರಂದು ಪುಷ್ಪ ನಮನ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್, ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಶಿಕ್ಷಕ ಮತ್ತು ಶಿಕ್ಷಕೇತರವೃಂದದವರು ಉಪಸ್ಥಿತರಿದ್ದರು.