ಸವಣೂರಿನ ವಿದ್ಯಾರಶ್ಮಿ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

0


ಕರ್ನಾಟಕ ಪಬ್ಲಿಕ್ ಸ್ಕೂಲ್ ಕುಂಬ್ರ ಇಲ್ಲಿ ಆ. ೨೦ರಂದು ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ಮತ್ತು ಪ್ರೌಡಶಾಲಾ ಹುಡುಗರ ವಿಭಾಗದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನಗೈದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಮತ್ತು ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿಯವರು ಅಭಿನಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶಿವಪ್ರಸಾದ್ ಆಳ್ವ ರವರು ಸಹಕರಿಸಿದರು.