ಮೋಕ್ಷಿತ ಹೆಚ್.ಕೆ. ವಿಜ್ಞಾನ ವಿಚಾರಗೋಷ್ಠಿಯಲ್ಲಿ ಜಿಲ್ಲಾ ಮಟ್ಟಕ್ಕೆ

0

ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಚೊಕ್ಕಾಡಿ ಪ್ರೌಢಶಾಲೆ, ಕುಕ್ಕುಜಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದ ಮೋಕ್ಷಿತ ಹೆಚ್ .ಕೆ ಎಂಟನೇ ತರಗತಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.