ಇಂಗ್ಲೀಷ್ ಕವಿತೆ ಕಂಠಪಾಠ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪ್ರಸಕ್ತ 2024-25ನೇ ಸಾಲಿನ KISA (Karnataka ICSE Schools Association) ಬೆಂಗಳೂರು ಇವರು ಆಯೋಜಿಸಿರುವಂತಹ ರಾಜ್ಯ ಮಟ್ಟದ ಇಂಗ್ಲೀಷ್ ಕವಿತೆ ಕಂಠಪಾಠ ಸ್ಪರ್ಧೆಯಲ್ಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿ ವಿದ್ವಾನ್ ಆರ್ ದಾಸ್ ಮೂರನೇ ತರಗತಿ ಮತ್ತು ಲಾಸ್ಯ ಎಮ್. ಎಸ್ ಐದನೇ ತರಗತಿ ಇವರು ಆಯ್ಕೆಯಾಗಿದ್ದಾರೆ ಹಾಗೂ ಆ. ೨೭ ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.