ಸುಬ್ರಹ್ಮಣ್ಯ : ಸಂಚಾರ ಹಾಗೂ ಪಾರ್ಕಿಂಗ್ ನಿಯಮಾವಳಿ ಉಲ್ಲಂಘಿಸಿದದರೆ ವಾಹನಗಳಿಗೆ ದಂಡ

0

ಸುಬ್ರಹ್ಮಣ್ಯ ಪೊಲೀಸ್ ಠಾಣೆ ಉಪನಿರೀಕ್ಷಕ ಕಾರ್ತಿಕ್‌ರಿಂದ ಮಾಹಿತಿ

ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಜಾರಿಗೊಳಿಸಲಾಗಿರುವ ಹೊಸ ಸಂಚಾರ ಹಾಗೂ ಪಾರ್ಕಿಂಗ್ ನಿಯಮಾವಳಿಗಳನ್ನು ಉಲ್ಲಂಘಿಸಿದ ವಾಹನಗಳಿಗೆ ಇಂದಿನಿಂದ (ಆ.೨೪) ರಿಂದ ದಂಡ ವಿಧಿಸಲಾಗುತ್ತದೆ.


ಸಂಚಾರ ನಿಯಮ ಉಲ್ಲಂಘಿಸಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ಕೂಡ ಪೊಲೀಸರಿಗೆ / ಗೃಹರಕ್ಷಕರಿಗೆ ಮಾಹಿತಿ ನೀಡಬಹುದು. ಕಡ್ಡಾಯವಾಗಿ ಸಂಚಾರ, ಪಾರ್ಕಿಂಗ್ ನಿಯಮ ಪಾಲಿಸಿ, ಸುಗಮ ಸಂಚಾರಕ್ಕೆ ಸಹಕರಿಸಿ. ಸುಬ್ರಹ್ಮಣ್ಯ ಪೊಲೀಸ್ ಠಾಣೆ ಉಪನಿರೀಕ್ಷಕರಾದ ಕಾರ್ತಿಕ್ ತಿಳಿಸಿದ್ದಾರೆ.