ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ತರಬೇತಿಯ ಉದ್ಘಾಟನೆ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರುವಾಜೆಯಲ್ಲಿ ಯಕ್ಷಗಾನ ತರಬೇತಿಯ ಉದ್ಘಾಟನಾ ಕಾರ್ಯಕ್ರಮವು ಆ.24 ರಂದು ನಡೆಯಿತು.
ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ ಮನೋಹರ್ ರೈ , ಎಸ್. ಡಿ.ಎಂ.ಸಿ ಅಧ್ಯಕ್ಷ‌ರಾದ ವಿಜಯ ಆಚಾರ್ಯ, ಯಕ್ಷಗಾನ ಗುರುಗಳಾದ ಪುರುಷೋತ್ತಮ , ಮುಖ್ಯ ಶಿಕ್ಷಕರಾದ ತೇಜಪ್ಪ ಎಸ್, ಶಿಕ್ಷಕರು ,ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.