ಎನ್ನೆಂಸಿ: ಎಒಎಲ್ ಇ ಅಧ್ಯಕ್ಷ ಡಾ. ಕೆ ವಿ. ಚಿದಾನಂದರಿಗೆ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ನೀಡಿ ಆಹ್ವಾನ

0

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆ. 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಎಒಎಲ್ ಇ (ರಿ) ಸುಳ್ಯ ಇದರ ಅಧ್ಯಕ್ಷ ಡಾ. ಕೆ ವಿ. ಚಿದಾನಂದರವರನ್ನು ಆಮಂತ್ರಣ ಪತ್ರ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ, ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಹಿಮಕರ ಎ.ಕೆ, ವಿಚಾರ ಸಂಕಿರಣದ ಸಂಯೋಜಕಿ ಡಾ. ಅನುರಾಧಾ ಕುರುಂಜಿ, ಸಹ ಸಂಯೋಜಕ ಸಂಜೀವ ಕುದ್ಪಾಜೆ ಉಪಸ್ಥಿತರಿದ್ದರು.