ಬೆಳ್ಳಾರೆ ಕೆಪಿಎಸ್ ನ ಸಿಂಚನಾ ರೈ ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ

0

ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ಇಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ಳಾರೆ ಕೆಪಿಎಸ್ ನ ಸಿಂಚನಾ ರೈ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.