ಮಾಜಿ ಸಂಸದ ಪ್ರತಾಪ ಸಿಂಹ ರಿಂದ ಮೊಸರು ಕುಡಿಕೆ ಉತ್ಸವದ ಸ್ಟಿಕ್ಕರ್ ಬಿಡುಗಡೆ

0

ಸುಳ್ಯದಲ್ಲಿ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ಸ್ಟಿಕ್ಕರ್ ನ್ನು ಮಾಜಿ ಸಂಸದ ಪ್ರತಾಪ ಸಿಂಹ ರವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವದ ಕಾರ್ಯದರ್ಶಿ ಪ್ರಕಾಶ್ ಯಾದವ್,ವಿ.ಹೆಚ್.ಪಿ ಕಾರ್ಯದರ್ಶಿ ನವೀನ್ ಎಲಿಮಲೆ, ಬಜರಂಗದಳ ನಗರ ಸಂಯೋಜಕ ವರ್ಷಿತ್ ಚೊಕ್ಕಾಡಿ, ಬಜರಂಗದಳ ಜಿಲ್ಲಾ ಸಾಪ್ತಾಹಯಿಕ್ ಮಿಲನ್ ರೂಪೇಶ್ ಪೂಜಾರಿಮನೆ,
ಬಜರಂಗದಳ ಸಹ ಸಂಯೋಜಕ ಸನತ್ ಚೊಕ್ಕಾಡಿ ಉಪಸ್ಥಿತರಿದ್ದರು.