ಫುಟ್ ಪಾತ್ ನಲ್ಲಿ ವಾಹನ ನಿಲ್ಲಿಸಿದರೆ ಜನರು ನಡೆದಾಡುವುದೆಲ್ಲಿ..?

0

ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ಪುಟ್ ಪಾತ್ ನ ಬಳಸಿಕೊಂಡು ಅಂಗಡಿಯವರು, ವಾಹನ ಮಾಲಕರು ತಮ್ಮ ವಾಹನಗಳನ್ನು ನಿಲ್ಲಿಸಿ ಹೋಗಿರುತ್ತಾರೆ. ಇದರಿಂದಾಗಿ ಫುಟ್ ಪಾತ್ ಬಳಸಿ ನಡೆಯುವುವವರು ಸಮಸ್ಯೆ ಅನುಭವಿಸಬೇಕಾಗುತ್ತದೆ. ಈ ಕುರಿತು ಸುಳ್ಯ ನಗರ ಪಂಚಾಯತ್ ಅಧಿಕಾರಿಗಳು ಹಾಗೂ ಪೋಲೀಸ್ ಇಲಾಖೆಯವರು ಗಮನಹರಿಸುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.