ತಾಲೂಕು ಮಟ್ಟದ ಯೋಗ

0

ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ ಅ. 24ರಂದು ನಡೆದ ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ಜ್ಞಾನ ದೀಪ ಆಂಗ್ಲ ಮಾಧ್ಯಮ ಶಾಲೆ ಎಲಿಮಲೆಯ ತನುಷ್ ಎಮ್ ಎಚ್. ಎಂಟನೇ ತರಗತಿ, ಪ್ರಾಥಮಿಕ ಶಾಲಾ 8 ನೇ ತರಗತಿ ವಿಭಾಗದಲ್ಲಿ ಪ್ರಥಮ ಸ್ಥಾನಿಯಾಗಿ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಆ.30 ರಂದು ಮೂಡಬಿದಿರೆಯ ಬೆಳುವಾಯಿಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆ ಯಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾರೆ.