ಇಂದು ಸುರಿದ ಮಳೆಯ ಪರಿಣಾಮ ಎಲಿಮಲೆ ಮಡಪ್ಪಾಡಿ ರಸ್ತೆಯ ಸೇವಾಜೆ ಎಂಬಲ್ಲಿ ಮರವೊಂದು ರಸ್ತೆಗೆ ಉರುಳಿದೆ. ಈ ರಸ್ತೆಯಲ್ಲಿ ಹತ್ತಾರು ವಾಹನಗಳು ಸಂಚರಿಸುತ್ತಿದ್ದು ಅದೃಷ್ಠವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ.