ಕೊಲ್ಲಮೊಗ್ರದ ಯುವತಿ ಬೆಂಗಳೂರಿನಿಂದ ಕಾಣೆ

0

ಕೊಲ್ಲಮೊಗ್ರ ಮೂಲದ ಯುವತಿಯೊಬ್ಬಳು ಬೆಂಗಳೂರಿನಿಂದ ಕಾಣೆಯಾಗಿರುವುದಾಗಿ ವರದಿಯಾಗಿದೆ.

ಬೆಂಗಳೂರಿನ ಉಪ್ಪಾರ ಪೇಟೆ ಎಂಬಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದ್ದು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ವಿದೇಶಕ್ಕೆ ಕೆಲಸಕ್ಕೆ ಹೋಗುವುದಾಗಿ ಮನೆಯವರಲ್ಲಿ ತಿಳಿಸಿ ಯುವತಿ ತೆರಳಿರುವುದಾಗಿ ತಿಳಿದು ಬಂದಿದೆ.