ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ

0

ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಹಾಗೂ ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇವರ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಬಾಲಕಿಯರ ಹಾಗೂ ಹುಡುಗರ ಕಬಡ್ಡಿ ಪಂದ್ಯಾಟ ಜರುಗಿತು. ಬಾಲಕಿಯರ ವಿಭಾಗ ವಿಭಾಗದಲ್ಲಿ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.