ಸೆ.3 ರಂದು ಸುಳ್ಯ ವರ್ತಕರ ಸಂಘದ ವಾರ್ಷಿಕ ಮಹಾಸಭೆ

0

ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ(ವರ್ತಕರ ಸಂಘ) ಇದರ ವಾರ್ಷಿಕ ಮಹಾಸಭೆ ಸೆ.3 ರಂದು ಸುಳ್ಯ ಅಂಬಟೆಡ್ಕದಲ್ಲಿ ರುವ ವರ್ತಕರ ಸಮುದಾಯ ಭವನದಲ್ಲಿ ನಡೆಯಲಿದೆ.

ಸಭೆಯಲ್ಲಿ ಹಿರಿಯ ವರ್ತಕರಿಗೂ ಹಾಗೂ ಇನ್ನಿತರ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಸಮಾಜ ಸೇವಕರನ್ನು ಗುರುತಿಸುವ ಕಾರ್ಯಕ್ರಮ ನಡೆಯಲಿದೆ.
ಈ ಸಭೆಯಲ್ಲಿ ಎಲ್ಲಾ ವರ್ತಕ ಬಂಧುಗಳು ಆಗಮಿಸಿ ಸೂಕ್ತ ಸಲಹೆಯನ್ನು ಸಹಬೇಕೆಂದು ವರ್ತಕರ ಸಂಘದ ಅಧ್ಯಕ್ಷರಾದ ಪಿ ಬಿ ಸುಧಾಕರ ರೈ ತಿಳಿಸಿದ್ದಾರೆ.