ಸುಳ್ಯಕ್ಕೆ ಆಗಮಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆಯವರಿಗೆ ಸ್ವಾಗತ

0

ಸುಳ್ಯಕ್ಕೆ ಆಗಮಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್,ಕರ್ನಾಟಕ ಸರಕಾರದ ಅರೆಭಾಷೆ,
ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ್ ಪೇರಾಲು, ವೆಂಕಟರಮಣ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್, ನಗರ ಪಂಚಾಂಯತ್ ಸದಸ್ಯ ಸಿದ್ದಿಕ್ ಕೊಕ್ಕೋ ಮೊದಲಾದವರು ಸ್ವಾಗತಿಸಿದರು.