ಐವರ್ನಾಡಿನ ನಿಡುಬೆಯ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೆ.02 ಸಂಜೆ ನಡೆದಿದೆ. ಯುವಕನ ಸ್ಥಿತಿ ಗಂಭೀರವಾಗಿದ್ದು, ಸುಳ್ಯ ಆಸ್ಪತ್ರೆಗೆ ಕರೆತರಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಷ್ಡೆ.