ಕೂತ್ಕುಂಜ ಶಾಲೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಭೇಟಿ

0

ಕರ್ನಾಟಕ ಸರ್ಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಯವರು ಸೆ.4 ರಂದು ಕೂತ್ಕುಂಜ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲಾ ಮಕ್ಕಳೊಂದಿಗೆ ಮಕ್ಕಳಾಗಿ ಬೇರೆತರು.

ಇದೇ ವೇಳೆ ಶಾಲೆಯ ಹಾಗೂ ಊರಿನವರ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.